ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ

ಪ್ರಾದೇಶಿಕ, ಪ್ರಾಮಾಣಿಕ, ಜನಪರ ರಾಜಕಾರಣಕ್ಕಾಗಿ

ಇತ್ತೀಚಿನ ಕಾರ್ಯಕ್ರಮಗಳು

ಪ್ರಾದೇಶಿಕ, ಪ್ರಾಮಾಣಿಕ, ಜನಪರ ರಾಜಕಾರಣದ ಅಗತ್ಯತೆಯ ಅರಿವು ಮೂಡಿಸಲು ಹಾಗೂ ಭ್ರಷ್ಟಾಚಾರ-ಮುಕ್ತ ಕರ್ನಾಟಕ ಕಟ್ಟಲು ಹಲವಾರು ಜಾಗೃತಿ ಅಭಿಯಾನಗಳನ್ನು ಕೆ.ಆರ್.ಎಸ್. ಪಕ್ಷ ನಡೆಸುತ್ತಿದೆ.

Event 1
ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಗಳಲ್ಲಿ ಸ್ಪರ್ಧೆ ( Oct, 08 2021 – Nov, 2 2021)
Event 2
“ಭ್ರಷ್ಟರೇ, ಪವಿತ್ರವಾದ ರಾಜಕಾರಣವನ್ನು ಬಿಟ್ಟು ತೊಲಗಿ – ನಾಡಪ್ರೇಮಿಗಳೇ, ಪ್ರಾಮಾಣಿಕ ರಾಜಕಾರಣಕ್ಕೆ ಮುಂದಾಗಿ” ಜಾಗೃತಿ ಅಭಿಯಾನ (Aug, 08 2021 – Sept, 08 2021)
Event 3
ಕೊರೋನ ಸಮಯದಲ್ಲಿ ಸರ್ಕಾರಿ ಪಡಿತರ ಅಂಗಡಿಗಳಲ್ಲಿ ನಡೆಯುತ್ತಿದ್ದ ಅಕ್ರಮ ಹಾಗೂ ಮೋಸದ ವಿರುದ್ಧ ಅಭಿಯಾನ
Event 4
ಪೊಲೀಸರ ಭ್ರಷ್ಟಾಚಾರ, ದಬ್ಬಾಳಿಕೆ, ಅಕ್ರಮ, ಸುಳ್ಳು ಕೇಸು ದಾಖಲೆ ಇತ್ಯಾದಿ ಕಾನೂನು ಬಾಹಿರ ಕೃತ್ಯಗಳ ವಿರುದ್ಧ ಕೆ.ಆರ್.ಎಸ್. ಪಕ್ಷದ ಅಭಿಯಾನ
Event 5
ಬೆಂಗಳೂರಿನ ಸಾರ್ವಜನಿಕ ಶೌಚಾಲಯಗಳಲ್ಲಿ ನಡೆಯುತ್ತಿದ್ದ ಅಕ್ರಮ ಹಣ ವಸೂಲಿ ದಂಧೆ ಮತ್ತು ಅಧಿಕಾರಿಗಳ ಭ್ರಷ್ಟಾಚಾರವನ್ನು ಬಯಲಿಗೆಳೆದು ಉಚಿತ ಸೇವೆ ಸಿಗುವ ನಿಟ್ಟಿನಲ್ಲಿ ನಡೆಸಿದ ಜನಪ್ರಿಯ ಅಭಿಯಾನ
Event 6
ಮಸ್ಕಿ ವಿಧಾನಸಭಾ ಉಪಚುನಾವಣೆ ಹಾಗೂ ಬೆಳಗಾವಿ ಲೋಕಸಭಾ ಚುನಾವಣೆಗಳಲ್ಲಿ ಸ್ಪರ್ಧೆ

ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ನೀಲಿ ನಕ್ಷೆ

Alt Text

ಸರ್ಕಾರದಲ್ಲಿ ಖಾಲಿ ಇರುವ 3 ಲಕ್ಷಕ್ಕಿಂತಲೂ ಹೆಚ್ಚು ನೌಕರಿಗಳ ಭರ್ತಿ

Alt Text

ಭ್ರಷ್ಟಾಚಾರರಹಿತ, ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತಕ್ಕಾಗಿ ಹಾಗೂ ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಾಯುಕ್ತ ಬಲಪಡಿಸಲು ಕ್ರಮ

Alt Text

ರಾಜ್ಯದಲ್ಲಿ ಬಡತನ ನಿವಾರಣೆಗಾಗಿ ಸಂಪೂರ್ಣ ಮದ್ಯ ನಿಷೇಧ

Alt Text

10ನೇ ತರಗತಿಯವರೆಗೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಕ್ರಮ

Alt Text

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮತ್ತು ತಾಲ್ಲೂಕಿಗೊಂದು ಸರ್ಕಾರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

Alt Text

ವೈಜ್ಞಾನಿಕ ಬೆಳೆ ಮತ್ತು ಬೆಲೆ ಪದ್ಧತಿ ಜಾರಿ, ಗ್ರಾಮೀಣ ಭಾಗದಲ್ಲಿಯೇ ಮೌಲ್ಯವರ್ಧನೆಗೆ ಕ್ರಮ

Alt Text

ರಾಜ್ಯದ ಪ್ರತಿ ಹಳ್ಳಿಗೂ ನದಿ ಮೂಲದ ಕುಡಿಯುವ ನೀರಿನ ವ್ಯವಸ್ಥೆ

Alt Text

ರಾಜ್ಯದ ಪ್ರತಿ ಕೆರೆಯಲ್ಲಿಯೂ ಸೌರ-ವಿದ್ಯುತ್ ಘಟಕ ಮತ್ತು ಸ್ಥಳೀಯವಾಗಿ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಗೆ ಆದ್ಯತೆ

Alt Text

ರಾಜ್ಯದಾದ್ಯಂತ ಕೆರೆಗಳನ್ನು ತುಂಬಿಸಿ ಅಂತರ್ಜಲ ಮಟ್ಟ ಏರಿಸಲು ಕ್ರಮ

Alt Text

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರ್ಥಿಕತೆ ನಿರ್ಮಾಣ, ಉದ್ಯೋಗ ಸೃಷ್ಠಿ, ಗ್ರಾಮಸ್ವರಾಜ್ಯ

Alt Text

ಕರ್ನಾಟಕದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಪ್ರಾಥಮಿಕ ಆದ್ಯತೆ

Alt Text

ನಿರುದ್ಯೋಗಿ ಪದವೀಧರರಿಗೆ ಮಾಸಾಶನ

Alt Text

ಎಲ್ಲಾ ತರಹದ ಮಾಸಾಶನಗಳನ್ನು (ವಿಧವಾ ವೇತನ, ಅಂಗವಿಕಲ ವೇತನ ಇತ್ಯಾದಿ) ಕನಿಷ್ಠ ರೂ. 2000 ಕ್ಕೆ ಏರಿಕೆ

ಧ್ಯೇಯ ಮತ್ತು ಉದ್ದೇಶಗಳು

Alt Text

ಕರ್ನಾಟಕ ಕೇಂದ್ರಿತ ಸಶಕ್ತ ಪ್ರಾದೇಶಿಕ ಪಕ್ಷ.

Alt Text

ಪ್ರಾದೇಶಿಕ, ಪ್ರಾಮಾಣಿಕ, ಜನಪರ ರಾಜಕಾರಣ.

Alt Text

ಕನ್ನಡ, ಕರ್ನಾಟಕದ ಅಸ್ಮಿತೆ ಮತ್ತು ಹಿತಾಸಕ್ತಿಗಾಗಿ ರಾಜಕೀಯ ಹೋರಾಟ.

Alt Text

ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಿ ಕರ್ನಾಟಕದ ಹಿತವನ್ನು ರಕ್ಷಿಸಲು ಹೋರಾಟ.

Alt Text

ಪ್ರಾದೇಶಿಕ ಅಸಮಾನತೆಗಳನ್ನು ತೊಲಗಿಸಿ ಸಮತೋಲಿತ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಕ್ರಮ.

Alt Text

ಆಂತರಿಕ ಪ್ರಜಾಪ್ರಭುತ್ವ ಪಾಲನೆ (ಅಭ್ಯರ್ಥಿ ಮತ್ತು ಪದಾಧಿಕಾರಿಗಳ ಆಯ್ಕೆಯಲ್ಲಿ ಪ್ರಾಥಮಿಕ ಚುನಾವಣೆಗಳು).

Alt Text

ಪದಾಧಿಕಾರಿಗಳಿಗೆ ಅವಧಿ ಮಿತಿ; ಎಲ್ಲರಿಗೂ ನಾಯಕರಾಗುವ ಅವಕಾಶ ಮತ್ತು ನಾಯಕತ್ವ ಬೆಳವಣಿಗೆಗೆ ಪ್ರೋತ್ಸಾಹ.

Alt Text

ಅರಸೊತ್ತಿಗೆ ಮಾದರಿಯ ವಂಶ ಪಾರಂಪರ್ಯ ರಾಜಕಾರಣವನ್ನು ತಿರಸ್ಕರಿಸಿ ಅರ್ಹ ಪ್ರಾಮಾಣಿಕ ಜನಪರ ಕಾಳಜಿಯುಳ್ಳ, ವಿದ್ಯಾವಂತ ಜನಸಾಮಾನ್ಯರಿಗೆ ರಾಜಕೀಯ ನಾಯಕರಾಗುವ ಅವಕಾಶ ಸೃಷ್ಠಿ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ 2024 ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಲ್ಲಿ ಕ್ರಿಮಿನಲ್ ಹಿನ್ನೆಲೆಯಿರುವವರ ಮಾಹಿತಿ